Thursday, March 28, 2024
HomeUncategorized'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಟ್ವೀಟ್

‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಟ್ವೀಟ್

spot_img
- Advertisement -
- Advertisement -

ಮಂಗಳೂರು: ರಾಜ್ಯ ಸರ್ಕಾರ ಕಾಶ್ಮೀರ್ ಫೈಲ್ಸ್ ಸಿನಿಮಾಗೆ 100 ಶೇಕಡಾ ತೆರಿಗೆ ವಿನಾಯಿತಿ ಘೋಷಣೆ ಮಾಡಿರುವ ಬೆನ್ನಿಗೆ ಈ ಸಿನಿಮಾವನ್ನು ಬೆಂಬಲಿಸಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವಿಟ್ ಮಾಡಿ ಕಟೀಲ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.


ಕಾಶ್ಮೀರದಲ್ಲಿ ಹಿಂದೂ ಪಂಡಿತರ ಮೇಲಾದ ದೌರ್ಜನ್ಯ, ಅತ್ಯಾಚಾರ, ಕ್ರೂರತೆ, ನರಮೇಧದ ಇತಿಹಾಸವನ್ನು ಅರಿಯುವ ಪ್ರಯತ್ನವೇ ದಿ ಕಾಶ್ಮೀರ್ ಫೈಲ್ಸ್, ಈ ಸಿನಿಮಾವನ್ನು ಪ್ರತಿಯೊಬ್ಬ ದೇಶಾಭಿಮಾನಿಯು ನೋಡಬೇಕು. ಸತ್ಯ ಒಂದಲ್ಲ ಒಂದು ದಿನ ಹೊರಗೆ ಬರಲೇಬೇಕು ಎಂದು ಸಾಬೀತಾಗಿದೆ. ಇತಿಹಾಸ ಗೊತ್ತಿಲ್ಲದವರು ಇತಿಹಾಸ ಸೃಷ್ಟಿಸಲಾರರು ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

- Advertisement -
spot_img

Latest News

error: Content is protected !!