Friday, June 5, 2026
Homeಕರಾವಳಿಉಡುಪಿಲೋಕಸಭಾ ಚುನಾವಣೆಗೆ ಕೇರಳ ಬಿಜೆಪಿ ಸಹ ಉಸ್ತುವಾರಿಯಾಗಿ ನಳೀನ್ ಕುಮಾರ್ ಕಟೀಲ್

ಲೋಕಸಭಾ ಚುನಾವಣೆಗೆ ಕೇರಳ ಬಿಜೆಪಿ ಸಹ ಉಸ್ತುವಾರಿಯಾಗಿ ನಳೀನ್ ಕುಮಾರ್ ಕಟೀಲ್

- Advertisement -
- Advertisement -

ನವದೆಹಲಿ: ಲೋಕಸಭಾ ಚುನಾವಣೆಗೆ ಕೇರಳ ಬಿಜೆಪಿ ಸಹ ಉಸ್ತುವಾರಿಯಾಗಿ ಸಂಸದ ನಳೀನ್ ಕುಮಾರ್ ಕಟೀಲ್ ಅವರಿಗೆ ಜವಾಬ್ದಾರಿ ವಹಿಸಲಾಗಿದೆ.

ಕೇರಳ ಬಿಜೆಪಿ ಸಹ ಉಸ್ತುವಾರಿಯಾಗಿ ನೇಮಿಸಿ ಇಂದು ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದೆ.

ಇಂದು ವಿವಿಧ ರಾಜ್ಯಗಳಿಗೆ ಹದಿನೆಂಟು ಚುನಾವಣಾ ಉಸ್ತುವಾರಿಗಳು ಮತ್ತು ಸಹ‌ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ.

ಈ ಪೈಕಿ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಅವರನ್ನು ತೆಲಂಗಾಣ ಉಸ್ತುವಾರಿಯಾಗಿ, ಮಾಜಿ ಶಾಸಕ ನಿರ್ಮಲ್ ಕುಮಾರ್ ‌ಸುರಾನಾ ಅವರನ್ನು ಮಹಾರಾಷ್ಟ್ರ ಸಹ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.

- Advertisement -

Latest News

error: Content is protected !!