Thursday, June 4, 2026
Homeತಾಜಾ ಸುದ್ದಿಬಿಜೆಪಿ ಕಾರ್ಯಕರ್ತರಿಗೆ ಊಟ ಬಡಿಸಿ ಧನ್ಯವಾದ ಹೇಳಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್

ಬಿಜೆಪಿ ಕಾರ್ಯಕರ್ತರಿಗೆ ಊಟ ಬಡಿಸಿ ಧನ್ಯವಾದ ಹೇಳಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್

- Advertisement -
- Advertisement -

ಬೆಂಗಳೂರು: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಯಶಸ್ವಿಯಾಗಿದ್ದಕ್ಕೆ ಕಾರ್ಯಕರ್ತರಿಗೆ ಸ್ವತಃ ಊಟ ಬಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಧನ್ಯವಾದ ಹೇಳಿದ್ದಾರೆ.

ಅಕ್ಟೋಬರ್ 7 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದಿದ್ದ ಕಾರ್ಯಕಾರಿಣಿ ಸಭೆ ಯಶಸ್ಸಿಗಾಗಿ ದುಡಿದ ಬಿಜೆಪಿ ಕಾರ್ಯಕರ್ತರಿಗೆ ನಳೀನ್ ಕುಮಾರ್ ಕಟೀಲ್ ಧನ್ಯವಾದ ತಿಳಿಸಿದ್ದಾರೆ.

ಕಾರ್ಯಕರ್ತರಿಗೆ ವಿಶೇಷ ಔತಣಕೂಟದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸ್ವತಃ ಊಟ ಬಡಿಸಿದ್ದಾರೆ.ಬೆಂಗಳೂರಿನ ‌ಜಯನಗರದಲ್ಲಿ ನಿನ್ನೆ ಸಂಜೆ ಕಾರ್ಯಕರ್ತರಿಗೆ ಧನ್ಯವಾದ ಸಮರ್ಪಣಾ ಕಾರ್ಯಕ್ರಮ ನಡೆಯಿತು.

- Advertisement -

Latest News

error: Content is protected !!