Wednesday, July 15, 2026
Homeಕರಾವಳಿಅಯೋಧ್ಯೆಯಲ್ಲಿ ಬಾಲರಾಮನಿಗೆ ಸಂಸದ ನಳೀನ್ ಕುಮಾರ್ ಕಟೀಲ್ ಚಾಮರ ಸೇವೆ

ಅಯೋಧ್ಯೆಯಲ್ಲಿ ಬಾಲರಾಮನಿಗೆ ಸಂಸದ ನಳೀನ್ ಕುಮಾರ್ ಕಟೀಲ್ ಚಾಮರ ಸೇವೆ

- Advertisement -
- Advertisement -

ಅಯೋಧ್ಯೆ: ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ಇಂದು ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿ ಬಾಲರಾಮನ ದರ್ಶನ ಪಡೆದಿದ್ದಾರೆ.

ಇದೇ ವೇಳೆ ಶ್ರೀ ರಾಮನ ಪಲ್ಲಕ್ಕಿ ಸೇವೆಯಲ್ಲಿ ಭಾಗವಹಿಸಿದ ನಳೀನ್ ಕುಮಾರ್ ಕಟೀಲ್, ಬಾಲ ರಾಮನಿಗೆ ಚಾಮರ ಸೇವೆ ಸಲ್ಲಿಸಿದರು.

ಅಯೋಧ್ಯೆಗೆ ತೆರಳಿ ಶ್ರೀರಾಮ ಮಂದಿರಕ್ಕೆ ಭೇಟಿ ನೀಡಿರುವುದನ್ನು ಸಾಮಾಜಿಕ ಜಾಲತಾಣಗಳಲ್ಲಿ ಸಂಸದ ನಳೀನ್ ಕುಮಾರ್ ಕಟೀಲ್ ಹಂಚಿಕೊಂಡಿದ್ದಾರೆ.

- Advertisement -

Latest News

error: Content is protected !!