Thursday, June 4, 2026
Homeಕರಾವಳಿಬಂಟ್ವಾಳ: 'ನಮ್ಮ ನಡೆ ಬೂತ್ ಕಡೆ' ಕಾರ್ಯಕ್ರಮ ಯಶಸ್ವಿ !

ಬಂಟ್ವಾಳ: ‘ನಮ್ಮ ನಡೆ ಬೂತ್ ಕಡೆ’ ಕಾರ್ಯಕ್ರಮ ಯಶಸ್ವಿ !

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಇದರ ವತಿಯಿಂದ ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ ಸಜೀಪಮೂಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೂತ್ ಸಂಖ್ಯೆ 189ನೇ ಹನೀಫ್ ಅವರ ಅದ್ಯಕ್ಷತೆಯಲ್ಲಿ ತೆಂಗಿನ ಸಸಿಯನ್ನು ನೀಡಿ “ನಮ್ಮ ನಡೆ ಬೂತ್ ಕಡೆ” ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಅಲಿ ಹಾಗೂ ಹಲವಾರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Latest News

error: Content is protected !!