Wednesday, July 15, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಪುಂಜಾಲಕಟ್ಟೆ ಠಾಣೆಯ ಪಿಎಸ್ಐ ನಂದಕುಮಾರ್ ಇನ್ಸ್ಪೆಕ್ಟರ್ ಆಗಿ ಮುಂಬಡ್ತಿ

ಬೆಳ್ತಂಗಡಿ : ಪುಂಜಾಲಕಟ್ಟೆ ಠಾಣೆಯ ಪಿಎಸ್ಐ ನಂದಕುಮಾರ್ ಇನ್ಸ್ಪೆಕ್ಟರ್ ಆಗಿ ಮುಂಬಡ್ತಿ

- Advertisement -
- Advertisement -

ಬೆಳ್ತಂಗಡಿ : ಪೊಲೀಸ್ ಇಲಾಖೆಯ 36 ಜನ ಪಿಎಸ್ಐ (PSI) ಗಳನ್ನು ಇನ್ಸ್ಪೆಕ್ಟರ್ (PI) ಆಗಿ ಮುಂಬಡ್ತಿ ನೀಡಿ ಜೂ.11 ರಂದು ಸಂಜೆ ಸರಕಾರ ಆದೇಶ ಮಾಡಿದೆ.

ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿರುವ ನಂದಕುಮಾರ್.ಎಂ.ಎಂ ಅವರಿಗೆ ಇನ್ಸ್ಪೆಕ್ಟರ್(PI) ಆಗಿ ಪ್ರಮೋಷನ್ ನೀಡಿ ದಕ್ಷಿಣ ಕನ್ನಡ ಜಿಲ್ಲಾ ಡಿ.ಎಸ್.ಬಿ ವಿಭಾಗಕ್ಕೆ ಇನ್ಸ್ಪೆಕ್ಟರ್ ಆಗಿ ವರ್ಗಾವಣೆ ಮಾಡಲಾಗಿದೆ.

- Advertisement -

Latest News

error: Content is protected !!