Friday, June 27, 2025
Homeಪ್ರಮುಖ-ಸುದ್ದಿರಾಜ್ಯ ಜನರಿಗೆ ಮತ್ತೆ ಶಾಕ್ ಕೊಟ್ಟ ರಾಜ್ಯ ಸರ್ಕಾರ: ನಂದಿನಿ ಹಾಲಿನ ದರ 4 ರೂಪಾಯಿ...

ರಾಜ್ಯ ಜನರಿಗೆ ಮತ್ತೆ ಶಾಕ್ ಕೊಟ್ಟ ರಾಜ್ಯ ಸರ್ಕಾರ: ನಂದಿನಿ ಹಾಲಿನ ದರ 4 ರೂಪಾಯಿ ಏರಿಕೆ

spot_img
- Advertisement -
- Advertisement -

ಬೆಂಗಳೂರು; ರಾಜ್ಯದ ಜನರಿಗೆ ರಾಜ್ಯ ಸರ್ಕಾರ ಮತ್ತೆ ಶಾಕ್ ಕೊಟ್ಟಿದೆ. ನಂದಿನಿ ಹಾಲಿನ ದರ 4 ರೂಪಾಯಿ ಏರಿಕೆ ಮಾಡಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಎಷ್ಟು ಹೆಚ್ಚಳ ಮಾಡಬೇಕೆಂಬ ಬಗ್ಗೆ ಸಮಾಲೋಚನೆ ಮಾಡಲಾಯಿತು. ಅಂತಿಮವಾಗಿ 4 ರೂಪಾಯಿ ಹಾಲಿನ ದರ ಏರಿಕೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ರಾಜ್ಯದಲ್ಲಿ ಸದ್ಯ ಹೋಮೋಜಿನೆಸ್ಟ್ ಟೋನ್ಡ್ ಹಾಲು ಅರ್ಧ ಲೀಟರ್ ₹24 ರೂಪಾಯಿ. ಹೋಮೋಜಿನೆಸ್ಟ್ ಟೋನ್ಡ್ ಹಾಲು ಒಂದು ಲೀಟರ್ ₹45 ರೂಪಾಯಿ ಇದೆ. ಹೊಸ ದರ ಜಾರಿಗೆ ಬಂದ್ರೆ ಅರ್ಧ ಲೀಟರ್ 26 ಮತ್ತು ಒಂದು ಒಂದು ಲೀಟರ್ ಹಾಲು 49 ರೂಪಾಯಿ ಆಗಲಿದೆ.

- Advertisement -
spot_img

Latest News

error: Content is protected !!