Wednesday, June 3, 2026
Homeಕರಾವಳಿಮಂಗಳೂರುಬೆಳ್ತಂಗಡಿ; ನಂದಿನಿ ಹಾಲು ಪೂರೈಕೆ ಮಾಡುತ್ತಿದ್ದ ವಾಹನ ಪಲ್ಟಿ

ಬೆಳ್ತಂಗಡಿ; ನಂದಿನಿ ಹಾಲು ಪೂರೈಕೆ ಮಾಡುತ್ತಿದ್ದ ವಾಹನ ಪಲ್ಟಿ

- Advertisement -
- Advertisement -

ಬೆಳ್ತಂಗಡಿ; ನಂದಿನಿ ಹಾಲು ಪೂರೈಕೆ ಮಾಡುತ್ತಿದ್ದ ವಾಹನ ಪಲ್ಟಿಯಾದ ಘಟನೆ ಮಾಲಾಡಿ ಸಮೀಪದ ಅರ್ತಿಲದಲ್ಲಿ ನಡೆದಿದೆ.

ಭಾನುವಾರ ರಾತ್ರಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಚಾಲಕ ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ರಸ್ತೆ ಅಗಲಗೊಳಿಸುವ ಕಾಮಗಾರಿ ಹಿನ್ನೆಲೆಯಲ್ಲಿ ಇಲ್ಲಿ ಸಮರ್ಪಕ ಸೂಚನಾ ಫಲಕ ಅಳವಡಿಸದೆ ಇರುವುದರಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

- Advertisement -

Latest News

error: Content is protected !!