Monday, June 8, 2026
Homeಕರಾವಳಿಬೆಳ್ತಂಗಡಿ: ನಾರಾವಿಯ ಮಂಜು ನಗರ ನಿವಾಸಿಯಲ್ಲಿ ಕೊರೊನಾ ಪಾಸಿಟಿವ್

ಬೆಳ್ತಂಗಡಿ: ನಾರಾವಿಯ ಮಂಜು ನಗರ ನಿವಾಸಿಯಲ್ಲಿ ಕೊರೊನಾ ಪಾಸಿಟಿವ್

- Advertisement -
- Advertisement -

ಬೆಳ್ತಂಗಡಿ: ತಾಲೂಕಿನ ನಾರಾವಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಂಜುನಗರ ನಿವಾಸಿಯೊಬ್ಬರಿಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ.

ಪ್ರಸ್ತುತ ಮಂಗಳೂರು ಹೊಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಇವರು, ಒಂದು ವಾರದ ಹಿಂದೆ ಮನೆಗೆ ತೆರಳಿದ್ದರು. ಇವರ ಗಂಟಲು ದ್ರವ ಪರೀಕ್ಷೆಯನ್ನು ಮಾಡಿದ್ದು ಜು.9 ರಂದು ಬಂದ ವರದಿ ಪಾಸಿಟಿವ್ ಆಗಿದೆ. ಮನೆಯಲ್ಲಿ 4 ಮಂದಿ ಜನರಿದ್ದು ಮನೆಯನ್ನು ಸೀಲ್ ಡೌನ್ ಮಾಡಲಾಗಿದೆ.

- Advertisement -

Latest News

error: Content is protected !!