Sunday, December 3, 2023
Homeಕರಾವಳಿಬಂಟ್ವಾಳದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜನ್ಮ ದಿನಾಚರಣೆ

ಬಂಟ್ವಾಳದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜನ್ಮ ದಿನಾಚರಣೆ

- Advertisement -
- Advertisement -

ಬಂಟ್ವಾಳ: ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ (ರಿ) ವತಿಯಿಂದ ಬಿ.ಸಿ. ರೋಡ್ ನಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ 169ನೇ ಜನ್ಮ ದಿನಾಚರಣೆ ನಡೆಯಿತು.ದಕ್ಷಿಣ ಕನ್ನಡ ಸಂಸದ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿ ಮತ್ತು ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ ಹಾಗೂ ಇತರರು ಉಪಸ್ಥಿತರಿದ್ದರು.

ಇದೇ ವೇಳೆ ನಾರಾಯಣ ಗುರು ಮಂದಿರದ ನಾಮಫಲಕವನ್ನು ಅನಾವರಣಗೊಳಿಸಲಾಯಿತು.

- Advertisement -
spot_img

Latest News

error: Content is protected !!