Sunday, June 29, 2025
Homeಕರಾವಳಿಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್  ನಗರ ಮತ್ತು ಗ್ರಾಮೀಣ ಸಮಿತಿ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 169ನೇ ಜನ್ಮದಿನಾಚರಣೆ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್  ನಗರ ಮತ್ತು ಗ್ರಾಮೀಣ ಸಮಿತಿ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 169ನೇ ಜನ್ಮದಿನಾಚರಣೆ

spot_img
- Advertisement -
- Advertisement -

ಬೆಳ್ತಂಗಡಿ :- ಬ್ರಹ್ಮಶ್ರೀ ನಾರಾಯಣಗುರುಗಳ 169ನೇ ಜನ್ಮದಿನಾಚರಣೆ ಪ್ರಯುಕ್ತ ಗುರುಜಯಂತಿ ಕಾರ್ಯಕ್ರಮವು ಇಂದು  ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಉಭಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಸತೀಶ್ ಕೆ  ಬಂಗೇರ ಕಾಶಿಪಟ್ಣ ,ಕೆ.ಎಮ್ ನಾಗೇಶ್ ಕುಮಾರ್ ಗೌಡ ಹಾಗೂ ಪ್ರಮುಖರಾದ ಪಿತಾಂಬರ ಹೇರಾಜೆ,ಭಗೀರಥ ಜಿ,ಸಂತೋಷ್ ಕುಮಾರ್ ,ಪಿ.ಟಿ ಸೆಬಾಸ್ಟಿಯನ್ ನಮಿತ ಪೂಜಾರಿ ಹಾಗೂ ಪಕ್ಷದ ಪ್ರಮುಖರು ,ಕಾರ್ಯಕರ್ತರು ಉಪಸ್ಥಿತರಿದ್ದರು.ಪದ್ಮನಾಭ ಸಾಲಿಯಾನ್ ಕಾರ್ಯಕ್ರಮ ನಿರೂಪಿಸಿ ,ಹರೀಶ್ ಸಾಲಿಯಾನ್ ವಂದಿಸಿದರು.

- Advertisement -
spot_img

Latest News

error: Content is protected !!