Sunday, June 29, 2025
Homeಕರಾವಳಿಬೆಳ್ತಂಗಡಿ: ಕಲ್ಮಂಜ ಶ್ರೀ ಗುರುದೇವ ಮಠದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆ

ಬೆಳ್ತಂಗಡಿ: ಕಲ್ಮಂಜ ಶ್ರೀ ಗುರುದೇವ ಮಠದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆ

spot_img
- Advertisement -
- Advertisement -

ಬೆಳ್ತಂಗಡಿ:  ರಾಷ್ಟ್ರೀಯ ಹಬ್ಬ ಹಾಗೂ ಮಹಾ ಪುರುಷರ ಜಯಂತಿ ಆಚರಣಾ ಸಮಿತಿ, ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ ಕಲ್ಮಂಜ ಶ್ರೀ ಗುರುದೇವ ಮಠದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾ ಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ  ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಸಾನಿಧ್ಯ ವಹಿಸಿದ್ದರು. ಇನ್ನುಳಿದಂತೆ  ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಅವರು, ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಪೃಥ್ವಿ ಸಾನಿಕಂ ಸೇರಿದಂತೆ ಗುರುಗಳ ಅನುಯಾಯಿಗಳು, ಚುನಾಯಿತ ಪ್ರತಿನಿಧಿಗಳು ಹಾಗೂ ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

- Advertisement -
spot_img

Latest News

error: Content is protected !!