Thursday, June 4, 2026
Homeಕರಾವಳಿಮಂಗಳೂರಿನಲ್ಲಿ ನಾರಾಯಣ ಗುರು ವೃತ್ತ ಉದ್ಘಾಟನೆ

ಮಂಗಳೂರಿನಲ್ಲಿ ನಾರಾಯಣ ಗುರು ವೃತ್ತ ಉದ್ಘಾಟನೆ

- Advertisement -
- Advertisement -

ಮಂಗಳೂರು: ಮಂಗಳೂರಿನಲ್ಲಿ ನಿರ್ಮಿಸಲಾಗಿರುವ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಉದ್ಘಾಟನೆಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಮತ್ತು ಸಂಸದ ನಳೀನ್ ಕುಮಾರ್ ಕಟೀಲ್ ನಾರಾಯಣ ಗುರು ಸರ್ಕಲ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಉಮನಾಥ್ ಕೋಟ್ಯಾನ್, ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮಾ ಮತ್ತು ಮಹಾನಗರ ಪಾಲಿಕೆ ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಾರಾಯಣ ಗುರು‌ ಸರ್ಕಲ್ ನಿರ್ಮಿಸಲಾಗಿದೆ.

- Advertisement -

Latest News

error: Content is protected !!