Monday, May 20, 2024
Homeತಾಜಾ ಸುದ್ದಿಇನ್ಮುಂದೆ ರಾಜ್ಯದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ 'ರಾಷ್ಟ್ರಗೀತೆ' ಕಡ್ಡಾಯ ; ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಇನ್ಮುಂದೆ ರಾಜ್ಯದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ‘ರಾಷ್ಟ್ರಗೀತೆ’ ಕಡ್ಡಾಯ ; ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

spot_img
- Advertisement -
- Advertisement -

ಬೆಂಗಳೂರು : ರಾಜ್ಯದ ಎಲ್ಲ ಶಾಲೆ-ಕಾಲೇಜುಗಳಲ್ಲಿ ‘ರಾಷ್ಟ್ರಗೀತೆ’ ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಈ ಕುರಿತು ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ, ‘ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ, ಅನುದಾನಿತ/ ಅನುದಾನರಹಿತ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ಪ್ರತಿ ದಿನ ಸಾಮೂಹಿಕ ಪ್ರಾರ್ಥನೆ ವೇಳೆಯಲ್ಲಿ ವಿದ್ಯಾರ್ಥಿಗಳಲ್ಲಿ ರಾಷ್ಟ್ರಗೀತೆ ಹಾಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ರಾಷ್ಟ್ರಾಭಿಮಾನ ಹಾಗೂ ರಾಷ್ಟ್ರದ ಬಗ್ಗೆ ಗೌರವದ ಭಾವನೆಗಳನ್ನ ಮೂಡಿಸಬೇಕು’ ಎಂದಿದೆ.

- Advertisement -
spot_img

Latest News

error: Content is protected !!