Friday, June 5, 2026
Homeಕರಾವಳಿಉಡುಪಿ70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ: ವರಮಹಾಲಕ್ಷ್ಮೀ ಹಬ್ಬದ ದಿನವೇ ಸ್ಯಾಂಡಲ್ ವುಡ್ ಗೆ ಸಿಹಿಸುದ್ದಿ;...

70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ: ವರಮಹಾಲಕ್ಷ್ಮೀ ಹಬ್ಬದ ದಿನವೇ ಸ್ಯಾಂಡಲ್ ವುಡ್ ಗೆ ಸಿಹಿಸುದ್ದಿ; ಕಾಂತಾರ ಸಿನಿಮಾಗೆ ರಿಷಭ್ ಶೆಟ್ಟಿಗೆ ರಾಷ್ಟ್ರ ಪ್ರಶಸ್ತಿ

- Advertisement -
- Advertisement -

ನವದೆಹಲಿ: ವರಮಹಾಲಕ್ಷ್ಮೀ ಹಬ್ಬದ ದಿನವೇ ಸ್ಯಾಂಡಲ್ ವುಡ್ ಗೆ ಸಿಹಿಸುದ್ದಿ ಸಿಕ್ಕಿದೆ. 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು, ಕನ್ನಡದ ಕಾಂತಾರ ಹಾಗೂ ಕೆಜಿಎಫ್ ಸಿನಿಮಾಗೆ ಪ್ರಶಸ್ತಿ ಲಭಿಸಿದೆ.

ಕನ್ನಡದಲ್ಲಿ ಕಾಂತಾರ ಸಿನಿಮಾದ ನಟನೆಗೆ ರಿಷಭ್ ಶೆಟ್ಟಿ ಅತ್ತ್ಯುತ್ತಮ ನಟ ಪ್ರಶಸ್ತಿ ಪಡೆದಿದ್ದಾರೆ. ಹೊಂಬಾಳೆ ಫಿಲ್ಮ್ಸ್ ಅತ್ಯುತ್ತಮ ಚಿತ್ರಗಳನ್ನು ನೀಡುವ ಪ್ರೊಡಕ್ಷನ್ ಹೌಸ್ ಪ್ರಶಸ್ತಿಗೆ ಭಾಜನವಾಗಿದೆ.

ನವದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್​​ನ ಮುಖ್ಯ ಕಾನ್ಫರೆನ್ಸ್ ಹಾಲ್‌ನಲ್ಲಿ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಘೋಷಣೆ ಮಾಡಲಾಯಿತು.

- Advertisement -

Latest News

error: Content is protected !!