Thursday, June 4, 2026
Homeಕರಾವಳಿಮಂಗಳೂರಿನಲ್ಲಿ ಜಿಲ್ಲಾಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳ

ಮಂಗಳೂರಿನಲ್ಲಿ ಜಿಲ್ಲಾಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳ

- Advertisement -
- Advertisement -

ಮಂಗಳೂರು: ಜಿಲ್ಲಾ ಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳ ಮಂಗಳೂರಿನಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ವಿಧಾನ ಪರಿಷತ್ ಸದಸ್ಯ ಮತ್ತು ಕೆಪಿಸಿಸಿ ಉಪಾಧ್ಯಕ್ಷ ಮಂಜುನಾಥ ಭಂಡಾರಿ ಭಾವೈಕ್ಯತಾ ಮೇಳವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಭಾರತ್ ಸೇವಾದಳದ ದಕ್ಷಿಣ ಕನ್ನಡ ಕೇಂದ್ರ ಸಮಿತಿ ಸದಸ್ಯ ಬಶೀರ್ ಬೈಕಂಪಾಡಿ,‌ ಮಂಗಳೂರು ಉತ್ತರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ‌ ಜೇಮ್ಸ್ ಕುಟಿನ್ಹ,
ಮಹಾಜನ ಸಭಾ ಬೆಂಗ್ರೆ ಅಧ್ಯಕ್ಷ
ಚೇತನ್ ಬೆಂಗ್ರೆ, ಭಾರತ ಸೇವಾದಳ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಟಿ.ಕೆ. ಸುಧೀರ್ ಮತ್ತು ಲಾರೆನ್ಸ್ ಡಿಸೋಜ ಉಪಸ್ಥಿತರಿದ್ದರು.

ಭಾರತ ಸೇವಾದಳದ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ, ಮಂಗಳೂರು ತಾಲೂಕು ಸಮಿತಿ ಮತ್ತು ದ.ಕ.ಜಿ.ಪಂ.ಹಿ ಪ್ರಾ. ಶಾಲೆ ಸ್ಯಾಂಡ್ಸ್‌ಪಿಟ್ ಬೆಂಗ್ರೆ ಸಂಯೋಜಕತ್ವದಲ್ಲಿ ಭಾವೈಕ್ಯತಾ ಮೇಳ ಆಯೋಜಿಸಲಾಗಿತ್ತು.

- Advertisement -

Latest News

error: Content is protected !!