- Advertisement -
- Advertisement -
ಕಾರ್ಕಳ: ಕಾರ್ಕಳ ಶ್ರೀ ಭುವನೇಂದ್ರ ಕಾಲೇಜಿನ ಪ್ರಥಮ ಬಿಕಾಂ ವಿದ್ಯಾರ್ಥಿನಿ ಟಿ . ಶರಣ್ಯ ನಾಯಕ್ ಇವರು
ನೆಹರು ಯುವ ಕೇಂದ್ರವು ಆಯೋಜಿಸಿದ “ ದೇಶಭಕ್ತಿ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಯುವಜನರು ( Patriotism & Nation Building ) ಕುರಿತ ರಾಜ್ಯ ಮಟ್ಟದ ಇಂಗ್ಲೀಷ್ ಭಾಷೆಯ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಈ ಸ್ಪರ್ಧೆಯಲ್ಲಿ ರೂ .25,000 ನಗದು ಹಾಗೂ ಪ್ರಶಸ್ತಿ ಪತ್ರವನ್ನು ಪಡೆದಿದ್ದು , ಜನವರಿಯಲ್ಲಿ ನಡೆಯುವ ರಾಷ್ಟ್ರ ಮಟ್ಟದ ಭಾಷಣ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
- Advertisement -