Wednesday, June 3, 2026
Homeಕರಾವಳಿರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಮತ್ತು ಸದಸ್ಯತ್ವ ಆಂದೋಲನ

ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಮತ್ತು ಸದಸ್ಯತ್ವ ಆಂದೋಲನ

- Advertisement -
- Advertisement -

ಬೆಳ್ಳಾರೆ: 75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಗ್ರಾಮ ಪಂಚಾಯತ್ ಬೆಳ್ಳಾರೆ ಮತ್ತು ಇಂಟರ್ಯಾಕ್ಟ್ ಕ್ಲಬ್ ಜ್ಞಾನದೀಪ ಬೆಳ್ಳಾರೆ ವತಿಯಿಂದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಮತ್ತು ಸದಸ್ಯತ್ವ ಆಂದೋಲನ ನಡೆಯಿತು. ಈ ಕಾರ್ಯಕ್ರಮ ಬೆಳ್ಳಾರೆಯ ಸಾರ್ವಜನಿಕ ಗ್ರಂಥಾಲಯದಲ್ಲಿ ನಡೆಯಿತು.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನುಷಾ ಕಾರ್ಯಕ್ರಮ ಉದ್ಘಾಟಿಸಿ, ಗ್ರಂಥಾಲಯದ ಮಹತ್ವದ ಬಗ್ಗೆ ತಿಳಿಸಿದರು. ಗ್ರಂಥಾಲಯ ಸಮಿತಿ ಸದಸ್ಯ ಸಂಜಯ್ ನೆಟ್ಟಾರ್, ಜ್ಞಾನದೀಪ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ, ಇಂಟರ್ಯಾಕ್ಟ್ ಕ್ಲಬ್ ಅಧ್ಯಕ್ಷೆ ಮೇಘನಾ ಕಣಿಲೆಗುಂಡಿ ಉಪಸ್ಥಿತ ರಿದ್ದರು. ಗ್ರಂಥಪಾಲಕಿ ಶಶಿಕಲಾ ಸ್ವಾಗತಿಸಿದರು.ಉಪನ್ಯಾಸಕ ಗಣೇಶ್ ನಾಯಕ್ ಕಾರ್ಯಕ್ರಮ ನಿರ್ವಹಿಸಿದರು.

- Advertisement -

Latest News

error: Content is protected !!