Monday, June 8, 2026
Homeಇತರಉಜಿರೆ: ಎಸ್.ಡಿ.ಎಂ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ಚಟುವಟಿಕೆಗಳಿಗೆ ಚಾಲನೆ

ಉಜಿರೆ: ಎಸ್.ಡಿ.ಎಂ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ಚಟುವಟಿಕೆಗಳಿಗೆ ಚಾಲನೆ

- Advertisement -
- Advertisement -

ಉಜಿರೆ: ಶ್ರೀ ಧರ್ಮಸ್ಥಳ ಮಂಜನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ 2021-2 2ನೇ ಸಾಲಿನ ವಾರ್ಷಿಕ ಚಟುವಟಿಕೆಗಳಿಗೆ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಸಂತೋಷ್ ಇವರು ಚಾಲನೆ ನೀಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ಯೋಜನಾದಿಕಾರಿ ಶ್ರೀ ಅಶ್ವಿನ್ ಮರಾಠೆ ಹಾಗೂ ಉಪಯೋಜನಾದಿಕಾರಿ ಶ್ರೀ ಅಶೋಕ್ ಹಾಗೂ ಕಾಲೇಜಿನ ಸೇವಾ ಯೋಜನೆಯ ಘಟಕದ ವಿದ್ಯಾರ್ಥಿ ಪ್ರತಿನಿಧಿಗಳಾದ ಶಶಾಂಕ್ ಹಾಗೂ ನಿಶ್ಮಿತಾ ವೇದಿಕೆ ಮೇಲೆ ಉಪಸ್ಥಿತರಿದ್ದರು ಕಾರ್ಯಕ್ರಮಕ್ಕೆ ಕಾಲೇಜಿನ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಸಾಕ್ಷಿಯಾದರು.

- Advertisement -

Latest News

error: Content is protected !!