Friday, May 3, 2024
Homeಕರಾವಳಿಮಂಗಳಾದೇವಿ ದೇವಸ್ಥಾನದಲ್ಲಿ ನವರಾತ್ರಿ ಹಬ್ಬಕ್ಕೆ ಚಾಲನೆ

ಮಂಗಳಾದೇವಿ ದೇವಸ್ಥಾನದಲ್ಲಿ ನವರಾತ್ರಿ ಹಬ್ಬಕ್ಕೆ ಚಾಲನೆ

spot_img
- Advertisement -
- Advertisement -

ಮಂಗಳೂರು: ಇಂದಿನಿಂದ ನವರಾತ್ರಿ ಹಿನ್ನೆಲೆಯಲ್ಲಿ ಮಂಗಳೂರಿನ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ನವರಾತ್ರಿ ಹಬ್ಬಕ್ಕೆ ಚಾಲನೆ ನೀಡಲಾಯಿತು.

ಇದೇ ವೇಳೆ ಮಂಗಳಾ ದೇವಿ ತಾಯಿಗೆ ಕಾಣಿಕೆ ಅರ್ಪಿಸುವ ಕಾರ್ಯಕ್ರಮದಲ್ಲಿ ಕೂಡಾ ನಡೆಯಿತು.

ಈ ವೇಳೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು.

ಇದೇ ವೇಳೆ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಕೂಡಾ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!