Friday, June 5, 2026
Homeಕರಾವಳಿನಟ, ಕುಸಲ್ದರಸೆ ನವೀನ್ ಡಿ ಪಡೀಲ್ ಅವರಿಗೆ ಮಾತೃ ವಿಯೋಗ

ನಟ, ಕುಸಲ್ದರಸೆ ನವೀನ್ ಡಿ ಪಡೀಲ್ ಅವರಿಗೆ ಮಾತೃ ವಿಯೋಗ

- Advertisement -
- Advertisement -

ಮಂಗಳೂರು: ನಟ, ಕುಸಲ್ದರಸೆ ನವೀನ್‌ ಡಿ ಪಡೀಲ್‌ ಅವರಿಗೆ ಮಾತೃ ವಿಯೋಗವಾಗಿದೆ. ನವೀನ್ ಅವರ ತಾಯಿ ಸೇಸಮ್ಮ ಕೋಟ್ಯಾನ್‌ (80) ಅವರು ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ.

ಅವರು ನವೀನ್‌ ಡಿ.ಪಡೀಲ್‌ ಅವರ ಪಡೀಲ್‌ನ ಮನೆಯಲ್ಲೇ ವಾಸವಿದ್ದರು. ನಾಲ್ಕು ವರ್ಷಗಳ ಹಿಂದೆ ಅಪಘಾತದಲ್ಲಿ ಮೂಳೆ ಮುರಿತಕ್ಕೆ ಒಳಗಾಗಿ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆ ಬಳಿಕ ಅವರ ಆರೋಗ್ಯ ಸುಧಾರಿಸಿತ್ತು.ಎರಡು ತಿಂಗಳಿಂದ ಅವರ ಆರೋಗ್ಯ ಮತ್ತೆ ಹದಗೆಟ್ಟಿತ್ತು ಎನ್ನಲಾಗಿದೆ. ಮೃತರಿಗೆ ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

- Advertisement -

Latest News

error: Content is protected !!