- Advertisement -
![]()
- Advertisement -
ವಿಟ್ಲ: ಅನಾರೋಗ್ಯದಿಂದ ಬಳಲುತ್ತಿದ್ದ ವಿಟ್ಲ ಕಾಶಿಮಠ ನಿವಾಸಿ ನವೀನ್ ಜೋಗಿ(37) ನಿಧನರಾಗಿದ್ದಾರೆ.
ವೃತ್ತಿಯಲ್ಲಿ ಚಾಲಕರಾಗಿದ್ದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮೃತರು ಅವಿವಾಹಿತರಾಗಿದ್ದು ತಾಯಿ ಹಾಗೂ ಸಹೋದರರನ್ನು ಅಗಲಿದ್ದಾರೆ.
- Advertisement -


