Friday, April 26, 2024
Homeಕರಾವಳಿಸಂಸದ ನಳಿನ್ ಕುಮಾರ್ ಕಟೀಲು ಮನೆಯಲ್ಲಿ ಸೂತಕದ ಛಾಯೆ

ಸಂಸದ ನಳಿನ್ ಕುಮಾರ್ ಕಟೀಲು ಮನೆಯಲ್ಲಿ ಸೂತಕದ ಛಾಯೆ

spot_img
- Advertisement -
- Advertisement -

ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷ, ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಸಹೋದರ ನವೀನ್ ಕುಮಾರ್ ಕುಂಜಾಡಿ ( 56) ಅನಾರೋಗ್ಯದ ಕಾರಣದಿಂದಾಗಿ ಇಂದು (ಜೂ.28ರಂದು) ನಿಧನ ಹೊಂದಿದ್ದಾರೆ.

ನಳಿನ್ ಕುಮಾರ್ ಕಟೀಲ್ ಅವರ ಸಹೋದರ ನವೀನ್ ಕುಮಾರ್ ಕುಂಜಾಡಿ

ಪಾಲ್ತಾಡಿ ಗ್ರಾಮದ ಕುಂಜಾಡಿ ನಿವಾಸಿ ಆಗಿದ್ದ ಅವರು ಅನಾರೋಗ್ಯದಿಂದ ಪುತ್ತೂರು ಆಸ್ಪತ್ರೆಗೆ ದಾಖಲಾಗಿದ್ದರು. ಮೃತರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.

- Advertisement -
spot_img

Latest News

error: Content is protected !!