Tuesday, May 21, 2024
Homeಕರಾವಳಿಸುಳ್ಯ; ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ನವೀನ್ ರೈ ಮೇನಾಲ ಮೃತದೇಹ ಪಯಸ್ವಿನಿ ಹೊಳೆಯಲ್ಲಿ ಪತ್ತೆ

ಸುಳ್ಯ; ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ನವೀನ್ ರೈ ಮೇನಾಲ ಮೃತದೇಹ ಪಯಸ್ವಿನಿ ಹೊಳೆಯಲ್ಲಿ ಪತ್ತೆ

spot_img
- Advertisement -
- Advertisement -

ಸುಳ್ಯ; ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ, ಬಿಜೆಪಿ ಪ್ರಮುಖ ನವೀನ್ ರೈ ಮೇನಾಲ ಮೃತದೇಹ ಪಯಸ್ವಿನಿ ಹೊಳೆಯಲ್ಲಿ ಪತ್ತೆಯಾಗಿದೆ.

ಪಂಪ್ ರಿಪೇರಿಗೆ ತೆರಳಿದ್ದ ಅವರು ನೀರಿಗೆ ಬಿದ್ದು ಮೃತಪಟ್ಟಿದ್ದಾರೆಂದು ಹೇಳಲಾಗುತ್ತಿದೆ. ಈ ಬಗ್ಗೆ ಸರಿಯಾದ ಮಾಹಿತಿ ಲಭ್ಯವಾಗಿಲ್ಲ. ಸ್ಥಳದಲ್ಲಿ ನೂರಾರು ಜಮಾಯಿಸಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಪಂಪ್ ರಿಪೇರಿ ವೇಳೆ  ನೀರಿಗೆ ಬಿದ್ದು ಮೃತಪಟ್ಟಿದ್ದಾರೆಂದು ಶಂಕಿಸಲಾಗಿದೆ.

- Advertisement -
spot_img

Latest News

error: Content is protected !!