Friday, June 5, 2026
Homeತಾಜಾ ಸುದ್ದಿನಯನತಾರಾ ದಂಪತಿಗೆ ಅವಳಿ ಮಕ್ಕಳು: ಫೋಟೋ ಹಂಚಿಕೊಂಡ ನವದಂಪತಿ

ನಯನತಾರಾ ದಂಪತಿಗೆ ಅವಳಿ ಮಕ್ಕಳು: ಫೋಟೋ ಹಂಚಿಕೊಂಡ ನವದಂಪತಿ

- Advertisement -
- Advertisement -

ತಮಿಳಿನ ಖ್ಯಾತ ನಿರ್ದೇಶಕ ವಿಘ್ನೇಶ್ ಶಿವನ್ ಹಾಗೂ ಖ್ಯಾತ ನಟಿ ನಯನತಾರಾ ಮೂರ್ನಾಲ್ಕು ತಿಂಗಳ ಹಿದೆಯಷ್ಟೇ ಮದುವೆ ಆಗಿದ್ದಾರೆ. ಮದುವೆ ಆಗಿ ನಾಲ್ಕೇ ತಿಂಗಳಿಗೆ ತಾವು ವಳಿ ಮಕ್ಕಳ ಪಾಲಕರಾಗುತ್ತಿದ್ದೇವೆ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಎರಡೂ ಮಕ್ಕಳ ಕಾಲುಗಳ ಫೋಟೋವನ್ನು ಅಪ್ ಲೋಡ್ ಮಾಡಿ, ಟ್ರೋಲ್ ಗೆ ಗುರಿಯಾಗಿದ್ದಾರೆ.

ಬಾಡಿಗೆ ತಾಯಿ ಮೂಲಕ ಜವಳಿ ಮಕ್ಕಳಿಗೆ ತಾವು ತಾಯಿ ಆಗಿದ್ದೇನೆ ಎಂದು ನಯನತಾರಾ ಘೋಷಿಸುತ್ತಿದ್ದಂತೆಯೇ ಶುಭ ಹಾರೈಸಿದ್ದವರಿಗಿಂತ ನೆಗೆಟಿವ್ ಕಾಮೆಂಟ್ ಮಾಡಿದವರೇ ಹೆಚ್ಚಾಗಿದ್ದಾರೆ. ಕೆಲವರು ತಾಯ್ತನದ ಅನುಭವಗಳನ್ನೂ ಹಂಚಿಕೊಂಡಿದ್ದಾರೆ. ಅನೇಕರು ಮನೆಗೆ ಬರುತ್ತಿರುವ ಹೊಸ ಅತಿಥಿಗೆ ಶುಭ ಹಾರೈಸಿದ್ದಾರೆ. ಎರಡೂ ಮಕ್ಕಳು ನಿಮ್ಮಂತೆಯೇ ಸಿನಿಮಾ ರಂಗದಲ್ಲೇ ಮುಂದುವರೆಯಲಿ ಎಂದು ಕಾಮೆಂಟ್ ಮಾಡಿದ್ದಾರೆ.

- Advertisement -

Latest News

error: Content is protected !!