Thursday, June 4, 2026
Homeತಾಜಾ ಸುದ್ದಿಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿಸಿದ ಜೆಡಿಎಸ್ ವಕ್ತಾರೆ ನಜ್ಮಾ ನಜೀರ್ ಚಿಕ್ಕನೇರಳೆ

ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿಸಿದ ಜೆಡಿಎಸ್ ವಕ್ತಾರೆ ನಜ್ಮಾ ನಜೀರ್ ಚಿಕ್ಕನೇರಳೆ

- Advertisement -
- Advertisement -

ಬೆಂಗಳೂರು: ಜೆಡಿಎಸ್ ವಕ್ತಾರೆ ನಜ್ಮಾ ನಜೀರ್ ಚಿಕ್ಕನೇರಳೆ ಜೆಡಿಎಸ್‌ ತೊರೆದು ಡಿಸಿಎಂ ಡಿ.ಕೆ ಶಿವಕುಮಾರ್‌ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ ಸೇರಿದ್ದಾರೆ.

ಈ ನಡುವೆ ನಜ್ಮಾ ನಜೀರ್ ಚಿಕ್ಕನೇರಳೆ ಸೇರ್ಪಡೆಗೆ ಸಾಮಾಜಿಕ ಜಾಲತಾಣದಲ್ಲಿ ಖುದ್ದು ಕಾಂಗ್ರೆಸ್‌ನ ಹಲವು ಮಂದಿ ವ್ಯಂಗ್ಯವಾಡುತ್ತಿದ್ದಾರೆ.ಈ ಹಿಂದೆ ನಜ್ಮಾ ನಜೀರ್ ಚಿಕ್ಕನೇರಳೆ ಅವರು ಜೆಡಿಎಸ್‌ ವಕ್ತರಾಗಿದ್ದ ವೇಳೇಯಲ್ಲಿ ನಜ್ಮಾ ಅವರು ಕಾಂಗ್ರೆಸ್ ಅನ್ನು ಹಿಗ್ಗಾಮುಗ್ಗಾ ಜಾಡಿಸಿದ್ದರು. ಈಗ ಅವರೇ ಕಾಂಗ್ರೆಸ್‌ಗೆ ಸೇರುತ್ತಿರುವುದು ಅವಕಾಶವಾದಿ ರಾಜಕಾರಣ ಎನ್ನುತ್ತಿದ್ದಾರೆ.

ಕೆಲವು ಮಂದಿ ಕಾಂಗ್ರೆಸ್‌ ಬಗ್ಗೆ ಮಾತನಾಡಿದ್ದ ವಿಡಿಯೋಗಳನ್ನು ಡಿಲೀಟ್‌ ಮಾಡಿ ಬಿಡಿ ಇಲ್ಲವಾದಲ್ಲಿ ನಿಮ್ಮ ನಾಯಕರುಗಳು ನಿಮ್ಮ ವಿಡಿಯೋವನ್ನು ನೋಡಿದರೆ ಮುಂದೆ ಆಗೋದು ಬೇರೆ ಎನ್ನುತ್ತಿದ್ದಾರೆ.

- Advertisement -

Latest News

error: Content is protected !!