Wednesday, July 3, 2024
Homeತಾಜಾ ಸುದ್ದಿಮಾನನಷ್ಟ ಮೊಕದ್ದಮೆ ಪ್ರಕರಣ; ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ 5 ತಿಂಗಳು ಜೈಲು, 10 ಲಕ್ಷ...

ಮಾನನಷ್ಟ ಮೊಕದ್ದಮೆ ಪ್ರಕರಣ; ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ 5 ತಿಂಗಳು ಜೈಲು, 10 ಲಕ್ಷ ದಂಡ

spot_img
- Advertisement -
- Advertisement -

ನವದೆಹಲಿ: ಮಾನನಷ್ಟ ಮೊಕದ್ದಮೆಯೊಂದಕ್ಕೆ ಸಂಬಂಧಪಟ್ಟಂತೆ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅವರಿಗೆ 5 ತಿಂಗಳು ಜೈಲು, 10 ಲಕ್ಷ ದಂಡ ವಿಧಿಸಿ ದೆಹಲಿ ಸಾಕೇತ್ ನ್ಯಾಯಾಲಯ ತೀರ್ಪು ನೀಡಿದೆ.

ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಮೇಧಾ ಪಾಟ್ಕರ್ ಅವರನ್ನು ತಪ್ಪಿತಸ್ಥರೆಂದು ಪರಿಗಣಿಸಿದ ನ್ಯಾಯಾಲಯವು, ಅವರ ಪ್ರತಿಷ್ಠೆಗೆ ಉಂಟಾದ ಹಾನಿಗಾಗಿ ಸಕ್ಸೇನಾ ಅವರಿಗೆ 10 ಲಕ್ಷ ರೂ.ಗಳ ಪರಿಹಾರವನ್ನು ನೀಡುವಂತೆ ಹೇಳಿದೆ.

ಅಲ್ಲದೇ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 389 (3) ರ ಅಡಿಯಲ್ಲಿ ನ್ಯಾಯಾಲಯವು ಆಗಸ್ಟ್ 1 ರವರೆಗೆ ಶಿಕ್ಷೆಯನ್ನು ಅಮಾನತುಗೊಳಿಸಿದೆ.

- Advertisement -
spot_img

Latest News

error: Content is protected !!