Monday, April 29, 2024
Homeತಾಜಾ ಸುದ್ದಿಮಲಯಾಳಂ ಖ್ಯಾತ ನಟ ನೆಡುಮುಡಿ ವೇಣು ಇನ್ನಿಲ್ಲ

ಮಲಯಾಳಂ ಖ್ಯಾತ ನಟ ನೆಡುಮುಡಿ ವೇಣು ಇನ್ನಿಲ್ಲ

spot_img
- Advertisement -
- Advertisement -

ತಿರುವನಂತಪುರಂ: ಕೆಲ ದಿನಗಳಿಂದ ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಮಲಯಾಳಂ ಚಿತ್ರರಂಗದ ಹಿರಿಯ ನಟ ನೆಡುಮುಡಿ ವೇಣು(73) ತಿರುವನಂತಪುರಂನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಪತ್ರಕರ್ತರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ಕೇಶವನ್ ವೇಣುಗೋಪಾಲ ನೆಡುಮುಡಿ ವೇಣು ಜನಪ್ರಿಯ ರಂಗಭೂಮಿ ಕಲಾವಿದರಾಗಿದ್ದರು. ನಂತರ ಅವರು ಚಲನಚಿತ್ರಗಳಿಗೆ ಪ್ರವೇಶಿಸಿ, ಸುಮಾರು 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಮುಖ್ಯವಾಗಿ ಮಲಯಾಳಂ ಮತ್ತು ಕೆಲವು ತಮಿಳಿನಲ್ಲಿ ನಟಿಸಿದ್ದಾರೆ. ಅವರು ಮೂರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು, ಆರು ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಗಳ ವಿಜೇತರಾಗಿದ್ದಾರೆ.

- Advertisement -
spot_img

Latest News

error: Content is protected !!