Tuesday, May 7, 2024
Homeಕ್ರೀಡೆಟೋಕಿಯೋ ಒಲಿಂಪಿಕ್ಸ್ : ಜಾವೆಲಿನ್ ಥ್ರೋನಲ್ಲಿ ಭಾರತದ ನೀರಜ್ ಚೋಪ್ರಾ ಫೈನಲ್ ಗೆ ಲಗ್ಗೆ!

ಟೋಕಿಯೋ ಒಲಿಂಪಿಕ್ಸ್ : ಜಾವೆಲಿನ್ ಥ್ರೋನಲ್ಲಿ ಭಾರತದ ನೀರಜ್ ಚೋಪ್ರಾ ಫೈನಲ್ ಗೆ ಲಗ್ಗೆ!

spot_img
- Advertisement -
- Advertisement -

ಟೋಕಿಯೊ : ಟೋಕಿಯೊ ಒಲಿಂಪಿಕ್ಸ್ 2020 ರ ಜಾವೆಲಿನ್ ಥ್ರೋ ನಲ್ಲಿ ಭಾರತದ ನೀರಜ್ ಚೋಪ್ರಾ ಅವರು ಫೈನಲ್ ಪ್ರವೇಶಿಸಿದ್ದಾರೆ.

ಮಂಗಳವಾರ ನಡೆದ ಗ್ರೂಪ್ ಹಂತದ ಪುರುಷರ ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಮೊದಲ ಪ್ರಯತ್ನದಲ್ಲೇ ಫೈನಲ್‌ಗೆ ನೇರ ಪ್ರವೇಶ ಪಡೆದುಕೊಂಡಿದ್ದಾರೆ.

ಗ್ರೂಪ್ ಎ ಯಲ್ಲಿ ಸ್ಫರ್ದಿಸಿದ ನೀರಜ್ ಮೊದಲ ಪ್ರಯತ್ನದಲ್ಲೇ 86.65 ಮೀಟರ್ ದೂರದ ಸಾಧನೆ ಮಾಡಿದ್ದು, ಈ ವಿಭಾಗದಲ್ಲಿ ವಿಶ್ವದ ನಂಬರ್ ಒನ್ ಜರ್ಮನಿಯ ಜೊಹಾನ್ಸ್ ವೆಟರ್ 82.04 ಮೀಟರ್ ಸಾಧನೆ ಮಾಡಿದರು. ಫೈನಲ್ ಪಂದ್ಯ ಆಗಸ್ಟ್ 7 ರಂದು ನಡೆಯಲಿದೆ.

- Advertisement -
spot_img

Latest News

error: Content is protected !!