Thursday, May 2, 2024
Homeತಾಜಾ ಸುದ್ದಿನಾಳೆ ನೀಟ್ ಪರೀಕ್ಷಾ ಫಲಿತಾಂಶ ಪ್ರಕಟ

ನಾಳೆ ನೀಟ್ ಪರೀಕ್ಷಾ ಫಲಿತಾಂಶ ಪ್ರಕಟ

spot_img
- Advertisement -
- Advertisement -

ಬೆಂಗಳೂರು: ನಾಳೆ ನೀಟ್ ಪರೀಕ್ಷಾ ‌ಫಲಿತಾಂಶ ಪ್ರಕಟವಾಗಲಿದೆ. ಎನ್ ಟಿಎ ಅಧಿಕೃತ ವೆಬ್ ಸೈಟ್ neet.nta.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಜುಲೈ 17 ರಂದು ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳಿಗೆ ಪರೀಕ್ಷೆ ನಡೆದಿತ್ತು.

ಈ ವರ್ಷ 18 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿದ್ದರು. ಒಟ್ಟು 546 ನಗರಗಳಲ್ಲಿ ನೀಟ್ ಪರೀಕ್ಷೆ ನಡೆದಿತ್ತು.

- Advertisement -
spot_img

Latest News

error: Content is protected !!