Sunday, June 7, 2026
Homeಕರಾವಳಿಉಡುಪಿಉಡುಪಿ: ನೂತನ ಅಪರ ಜಿಲ್ಲಾಧಿಕಾರಿಯಾಗಿ ವೀಣಾ ಬಿ ಎನ್‌ ಅಧಿಕಾರ ಸ್ವೀಕಾರ

ಉಡುಪಿ: ನೂತನ ಅಪರ ಜಿಲ್ಲಾಧಿಕಾರಿಯಾಗಿ ವೀಣಾ ಬಿ ಎನ್‌ ಅಧಿಕಾರ ಸ್ವೀಕಾರ

- Advertisement -
- Advertisement -

ಉಡುಪಿ: ವೀಣಾ ಬಿ ಎನ್‌ ಅವರು ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಇಂದು ಅಧಿಕಾರ ಸ್ವೀಕರಿಸಿದರು. ಹಿಂದಿನ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಅವರಿಂದ ಅಧಿಕಾರ ವಹಿಸಿಕೊಂಡರು.

ಇವರು ಈ ಹಿಂದೆ ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಮುಖ್ಯ ಆಡಳಿತಾಧಿಕಾರಿಯಾಗಿದ್ದು ಅವರನ್ನು ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾ ದಂಡಾಧಿಕಾರಿಯಾಗಿ ವರ್ಗಾವಣೆಗೊಳಿಸಿ ಸರಕಾರ ಆದೇಶ ನೀಡಿದೆ

- Advertisement -

Latest News

error: Content is protected !!