- Advertisement -
- Advertisement -
ಬೆಂಗಳೂರು: ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕಗೊಂಡಿದ್ದಾರೆ. ಈವರೆಗೆ ರಾಜ್ಯಪಾಲರಾಗಿದ್ದ ಥಾವರ್ ಚಂದ್ ಗೆಹ್ಲೋಟ್ ಅವರ ಅವಧಿ ಮುಕ್ತಾಯಗೊಂಡಿದ್ದ ಹಿನ್ನೆಲೆಯಲ್ಲಿ ಹೊಸ ರಾಜ್ಯಪಾಲರ ನೇಮಕವಾಗಿದೆ.
ಇಂದು ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ರಾಜ್ಯಪಾಲರನ್ನು ನೇಮಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದಾರೆ.
ಮಾಜಿ ಸಂಸದೆಯಾಗಿರುವ ಸುಧಾ ಯಾದವ್, ಹಾಲಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯೆಯಾಗಿದ್ದಾರೆ.
- Advertisement -


