Saturday, May 18, 2024
Homeತಾಜಾ ಸುದ್ದಿಮಂಗಳೂರು: ಡಬಲ್‌ ಎಂಜಿನ್‌ ಸರ್ಕಾರದಿಂದಾಗಿ ನವ ಮಂಗಳೂರು ಬಂದರು ಅಭಿವೃದ್ಧಿಯಾಗುತ್ತಿದೆ: ಸಿಎಂ

ಮಂಗಳೂರು: ಡಬಲ್‌ ಎಂಜಿನ್‌ ಸರ್ಕಾರದಿಂದಾಗಿ ನವ ಮಂಗಳೂರು ಬಂದರು ಅಭಿವೃದ್ಧಿಯಾಗುತ್ತಿದೆ: ಸಿಎಂ

spot_img
- Advertisement -
- Advertisement -

ಮಂಗಳೂರು: ಡಬಲ್‌ ಎಂಜಿನ್‌ ಸರ್ಕಾರದಿಂದಾಗಿ ರಾಜ್ಯದಲ್ಲಿ ಅಭಿವೃದ್ದಿ ಉಂಟಾಗುತ್ತಿದೆ. ಡಬಲ್‌ ಎಂಜಿನ್‌ ಸರ್ಕಾರದಿಂದಾಗಿ ನವ ಮಂಗಳೂರು ಬಂದರು ಅಭಿವೃದ್ಧಿಯಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮಂಗಳೂರಿನ ಗೋಲ್ಡ್‌ ಫಿಂಚ್‌ ಮೈದಾನದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಮಾತನಾಡಿದ ಅವರು, ಕರ್ನಾಟಕಕ್ಕೆ ಅಭಿವೃದ್ಧಿಯಲ್ಲಿ ಪಾಲು ನೀಡಿದ್ದಕ್ಕೆ ಧನ್ಯವಾದ ಅರ್ಪಿಸಿದರು. ಹಿಂದಿಯಲ್ಲೇ ಪ್ರಧಾನಿಗೆ ಧನ್ಯವಾದ ಸಲ್ಲಿಸಿದರು.

- Advertisement -
spot_img

Latest News

error: Content is protected !!