Thursday, June 4, 2026
Homeತಾಜಾ ಸುದ್ದಿನೂತನ ಸಚಿವ ಸಂಪುಟ ರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ : ನಾಳೆ ಸಂಜೆ ಸಚಿವರ ಪ್ರಮಾಣವಚನ

ನೂತನ ಸಚಿವ ಸಂಪುಟ ರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ : ನಾಳೆ ಸಂಜೆ ಸಚಿವರ ಪ್ರಮಾಣವಚನ

- Advertisement -
- Advertisement -

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವ ಸಂಪುಟ ರಚನೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ದು, ನಾಳೆ ಸಂಜೆ 5 ಗಂಟೆಗೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಸತೀಶ್ ರೆಡ್ದಿ, ಸುನೀಲ್ ಕುಮಾರ್, ಅಭಯ್ ಪಾಟೀಲ್, ಪೂರ್ಣಿಮಾ ಶ್ರೀನಿವಾಸ್, ಅರವಿಂದ್ ಬೆಲ್ಲದ್, ಮುನಿರತ್ನ, ಬಿ.ವೈ.ವಿಜಯೇಂದ್ರ, ದತ್ತಾತ್ರೆಯ ಪಾಟೀಲ್ ಸೇರಿದಂತೆ 24 ಶಾಸಕರು ಮೊದಲ ಹಂತದಲ್ಲಿ ಸಂಪುಟಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ.

ಇನ್ನು ಜಗದೀಶ್ ಶೆಟ್ಟರ್, ಸುರೇಶ್ ಕುಮಾರ್, ವಿ.ಸೋಮಣ್ಣ, ಪ್ರಭು ಚೌವ್ಹಾಣ್, ಸಿ.ಸಿ.ಪಾಟೀಲ್, ಲಕ್ಷ್ಮಣ ಸವದಿ, ಶಶಿಕಲಾ ಜೊಲ್ಲೆ ಸೇರಿದಂತೆ ಹಲವು ಹಿರಿಯ ನಾಯಕರಿಗೆ ಕೊಕ್ ಕೊಡುವ ಸಾಧ್ಯತೆ ಇದೆ.

- Advertisement -

Latest News

error: Content is protected !!