Wednesday, June 3, 2026
Homeಉತ್ತರ ಕನ್ನಡಕಾರವಾರದಲ್ಲಿ ಹೊಸ ಪ್ರಬೇಧದ ಏಡಿ ಪತ್ತೆ

ಕಾರವಾರದಲ್ಲಿ ಹೊಸ ಪ್ರಬೇಧದ ಏಡಿ ಪತ್ತೆ

- Advertisement -
- Advertisement -

ಉತ್ತರ ಕನ್ನಡ : ಇಲ್ಲಿನ ಯಲ್ಲಾಪುರದ ಅರಣ್ಯವಲಯದಲ್ಲಿ ಹೊಸ ಪ್ರಬೇಧದ ಏಡಿ ಪತ್ತೆಯಾಗಿದೆ. ಬಿಳಿ ಮೈ ಬಣ್ಣ ಮತ್ತು ನೇರಳೆ ಬಣ್ಣದ ಕಾಲುಗಳನ್ನ ಹೊಂದಿರುವ ಅಪರೂಪದ ಏಡಿ ಪತ್ತೆಯಾಗಿದ್ದು ನೋಡೋದಕ್ಕೆ ಆಕರ್ಷಕವಾಗಿದೆ.

ಇದಕ್ಕೆ ಘಾಟಿಯಾನ ದ್ವೀವರಣ ಎಂದು ವೈಜ್ಞಾನಿಕವಾಗಿ ಹೆಸರಿಡಲಾಗಿದೆ. ಗುಂಡನೇ ಕಪ್ಪು ಕಣ್ಣು, ಬಿಳಿ ಬಣ್ಣದ ಕೊಕ್ಕೆ, ನೇರಳೆ ಬಣ್ಣದ ನೀಳ ಕಾಲುಗಳನ್ನು ಹೊಂದಿರುವ ಅಪರೂಪದ ಏಡಿಯನ್ನು ಅರಣ್ಯ ಅಧಿಕಾರಿಗಳು ಕ್ಯಾಮಾರದಲ್ಲಿ ಸೆರೆ ಹಿಡಿದಿದ್ದಾರೆ.

- Advertisement -

Latest News

error: Content is protected !!