Sunday, June 7, 2026
Homeಕರಾವಳಿಕಾರ್ಕಳದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ

ಕಾರ್ಕಳದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ

- Advertisement -
- Advertisement -

ಕಾರ್ಕಳ: ಕಾರ್ಕಳ ನಗರದ ಹೊರವಲಯದ ಪತ್ತೊಂಜಿಕಟ್ಟೆ ಪೊಲ್ಲಾರು ಎಂಬಲ್ಲಿ ಕಿರುಸೇತುವೆ ಬಳಿ ಜೂ.21 ರಂದು ಸಂಜೆ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ.


ಪೊಲೀಸರಿಗೆ ಮಾಹಿತಿ ನೀಡಿ ಅವರು ವಿಚಾರಣೆ ನಡೆಸಿ ಅಂಬ್ಯುಲೆನ್ಸ್ ಮೂಲಕ ಮಗುವನ್ನು ಠಾಣೆಗೆ ಕರೆತಂದಿದ್ದಾರೆ.
ಆದಾಗಲೇ ಮಗು ಉಸಿರು ನಿಲ್ಲಿಸಿತ್ತು. ಮಳೆಯಿಂದಾಗಿ ಮಗು ಪ್ರಾಣ ತೆ ಬಿಟ್ಟಿರಬಹುದು ಎನ್ನಲಾಗಿದೆ. ನವಜಾತ ಶಿಶುವನ್ನು ಸೇತುವೆ ಪಕ್ಕ ಬಿಸಾಕಿ ಹೋಗಿರುವ ಬಗ್ಗೆ ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ.

- Advertisement -

Latest News

error: Content is protected !!