Saturday, May 18, 2024
Homeಕರಾವಳಿಪುತ್ತೂರು:6 ತಿಂಗಳ ಹಿಂದೆ ವಿವಾಹವಾಗಿದ್ದ ನವ ವಿವಾಹಿತೆ ಹೃದಯಾಘಾತದಿಂದ ನಿಧನ

ಪುತ್ತೂರು:6 ತಿಂಗಳ ಹಿಂದೆ ವಿವಾಹವಾಗಿದ್ದ ನವ ವಿವಾಹಿತೆ ಹೃದಯಾಘಾತದಿಂದ ನಿಧನ

spot_img
- Advertisement -
- Advertisement -

ಪುತ್ತೂರು:6 ತಿಂಗಳ ಹಿಂದೆ ವಿವಾಹವಾಗಿದ್ದ ನವ ವಿವಾಹಿತೆ ಹೃದಯಾಘಾತದಿಂದ ನಿಧನವಾಗಿರುವ ಘಟನೆ ಪುತ್ತೂರಿನ ಪಡುವನ್ನೂರು ಗ್ರಾಮ ಪದಡ್ಕದಲ್ಲಿ ನಡೆದಿದೆ.

ಮೃತರನ್ನು ಪದಡ್ಕ ನಿವಾಸಿ ಪುಷ್ಪ(22) ಮೃತ ದುರ್ದೈವಿ. ಪುಷ್ಪ ಇವರಿಗೆ ನವೆಂಬರ್ 7 ರಂದು ಮುಂಜಾನೆ ಎದೆನೋವು ಕಾಣಿಸಿಕೊಂಡಿತ್ತು, ಬಳಿಕ ಚಿಕಿತ್ಸೆಗೆಂದು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಬರುವಾಗ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಪುಷ್ಪ ಅವರಿಗೆ ಆರು ತಿಂಗಳ ಹಿಂದೆಯಷ್ಟೇ ಮದುವೆಯಾಗಿತ್ತು.

- Advertisement -
spot_img

Latest News

error: Content is protected !!