Thursday, June 4, 2026
Homeಕೊಡಗುನವ ವಿವಾಹಿತ ನೇಣು ಬಿಗಿದು ಆತ್ಮಹತ್ಯೆ

ನವ ವಿವಾಹಿತ ನೇಣು ಬಿಗಿದು ಆತ್ಮಹತ್ಯೆ

- Advertisement -
- Advertisement -


ಕೊಡಗು: ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗಿನ ಸಿದ್ದಾಪುರ ಸಮೀಪದಲ್ಲಿ ನಡೆದಿದೆ.
ಇಲ್ಲಿನ ತೂಪನಕೊಲ್ಲಿ ತೋಟದ ನಿವಾಸಿ ವಸಂತಿ ಎಂಬವರ ಮಗಳು ಚಿತ್ರ (26) ಆತ್ಮಹತ್ಯೆ ಮಾಡಿಕೊಂಡವರು.


ನಿನ್ನೆ  ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.  ಒಂದು ತಿಂಗಳ ಹಿಂದೆಯಷ್ಟೇ ಮೂರ್ನಾಡಿನ ಹರೀಶ ಅವರೊಂದಿಗೆ ಚಿತ್ರ ಅವರ ವಿವಾಹವಾಗಿತ್ತು. ಇದೀಗ ಆತ್ಮಹತ್ಯೆಗೆ ಶರಣಾಗಿದ್ದಾರೆ.

- Advertisement -

Latest News

error: Content is protected !!