Sunday, May 5, 2024
Homeಕರಾವಳಿಪುತ್ತೂರಿನಲ್ಲಿ 2 ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ಆತ್ಮಹತ್ಯೆ

ಪುತ್ತೂರಿನಲ್ಲಿ 2 ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ಆತ್ಮಹತ್ಯೆ

spot_img
- Advertisement -
- Advertisement -

ಪುತ್ತೂರು; ನವವಿವಾಹಿತೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನ ಕೆದಿಲದಲ್ಲಿ ನಡೆದಿದೆ.ಕೆಮ್ಮಿಂಜೆ ನಿವಾಸಿ ಪ್ರಶಾಂತ್ ಎಂಬವರ ಪತ್ನಿ ಹರ್ಷಿತಾ (28) ಮೃತ ದುರ್ದೈವಿ. ಹರ್ಷಿತಾ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ..

ಕಳೆದ 2 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ತನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

- Advertisement -
spot_img

Latest News

error: Content is protected !!