Friday, June 27, 2025
Homeಕರಾವಳಿಮಂಗಳೂರುಮಂಗಳೂರು: ವಾಟ್ಸಾಪ್ ನಲ್ಲಿ ತಲ್ವಾರ್ ಹಿಡಿದು ಬೈಕ್ ಸವಾರರು ತಿರುಗಾಡುತ್ತಿದ್ದಾರೆಂಬ ಎಂಬ ಸುದ್ದಿ ವೈರಲ್; ಇದು...

ಮಂಗಳೂರು: ವಾಟ್ಸಾಪ್ ನಲ್ಲಿ ತಲ್ವಾರ್ ಹಿಡಿದು ಬೈಕ್ ಸವಾರರು ತಿರುಗಾಡುತ್ತಿದ್ದಾರೆಂಬ ಎಂಬ ಸುದ್ದಿ ವೈರಲ್; ಇದು ಸುಳ್ಳು ಸುದ್ದಿ ಎಂದು ಪೊಲೀಸರಿಂದ ಸ್ಪಷ್ಟನೆ

spot_img
- Advertisement -
- Advertisement -

ಮಂಗಳೂರು: ವಾಟ್ಸಾಪ್ ನಲ್ಲಿ ತಲ್ವಾರ್ ಹಿಡಿದು ಬೈಕ್ ಸವಾರರು ತಿರುಗಾಡುತ್ತಿದ್ದಾರೆಂಬ ಎಂಬ ಸುದ್ದಿ ವೈರಲ್ ಆಗಿತ್ತು. ಆದರೆ ಇದು ಸುಳ್ಳು ಸುದ್ದಿ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

ಮಂಗಳೂರು: ಸಾಮಾಜಿಕ ಜಾಲತಾಣ ವಾಟ್ಸಾಪ್ ನಲ್ಲಿ ತಲ್ವಾರ್ ಹಿಡಿದು ಬೈಕ್ ಸವಾರರು ತಿರುಗಾಡುತ್ತಿದ್ದಾರೆ ಎಂಬ ಪೋಟೋ ಮತ್ತು ವಾಯ್ಸ್ ಕ್ಲಿಪ್ ವೈರಲ್ ಆಗಿತ್ತು. ಇದೀಗ ಈ ಮಾಹಿತಿ ಸಂಪೂರ್ಣ ಸುಳ್ಳು ಸುದ್ದಿ ಎಂದು ತಿಳಿದು ಬಂದಿದೆ.

ಇಬ್ಬರು ಯುವಕರು ಮೂಡಬಿದ್ರೆಗೆ ಹೋಗುತ್ತಿದ್ದಾಗ ಹಿಂಬದಿಯ ಸವಾರ ತನ್ನ ಕೈಯಲ್ಲಿ ಆಕ್ವೇರಿಯಂ ಕಲ್ಲು ಮತ್ತು ಇ-ಸಿಗರೇಟ್ ಹಿಡಿದುಕೊಂಡಿದ್ದರ.ಅದನ್ನೇ ತಲ್ವಾರ್ ಅಂತಾ ಪೋಟೋ ತೆಗೆದು ವೈರಲ್ ಮಾಡಿದ್ದಾರೆ ಎನ್ನಲಾಗಿದೆ.  ಈ ಸಂಬಂಧ ಬಜ್ಪೆ ಠಾಣೆಯಲ್ಲಿ ತಪ್ಪು ಮಾಹಿತಿ ಹರಡಿದವರ ವಿರುದ್ಧ ಪ್ರಕರಣ ದಾಖಲಿಸಿ, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸದ್ದಾರೆ.

- Advertisement -
spot_img

Latest News

error: Content is protected !!