Thursday, June 4, 2026
Homeಕರಾವಳಿಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎನ್.ಐ.ಎ ತನಿಖೆ ಆರಂಭ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎನ್.ಐ.ಎ ತನಿಖೆ ಆರಂಭ

- Advertisement -
- Advertisement -

ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆಯಲ್ಲಿ ಎನ್.ಐ.ಎ ಅಧಿಕಾರಿಗಳ ತನಿಖೆ ಆರಂಭವಾಗಿದೆ.ಬೆಳ್ಳಾರೆಯಲ್ಲಿ ಕೊಲೆಯಾದ ಜಾಗ, ಸಂಚು ರೂಪಿಸಿದ ಸ್ಥಳಗಳಿಗೆ ಭೇಟಿ ನೀಡಿದ ಎನ್.ಐ.ಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಆರೋಪಿಗಳಿಗೆ ಪಿಎಫ್‌ಐ ಸೇರಿದಂತೆ ಯಾವುದಾದರೂ ಪ್ರಮುಖ ಸಂಘಟನೆಗಳ ಜೊತೆ ನಂಟು ಇದೆಯೇ ಎಂಬ ಕುರಿತು ರಾಷ್ಟ್ರೀಯ ತನಿಖಾದಳ ಮಾಹಿತಿ ಕಲೆ ಹಾಕುತ್ತಿದೆ. ವಿವಿಧ ಆಯಾಮಗಳಲ್ಲಿ ತನಿಖೆ ನಡೆಯುತ್ತಿದ್ದು, ಶೀಘ್ರದಲ್ಲೇ ಪ್ರಮುಖ ಹಂತಕರು ಬಂಧನಕ್ಕೊಳಗಾಗುವ ಸಾಧ್ಯತೆಯಿದೆ.

- Advertisement -

Latest News

error: Content is protected !!