Sunday, June 7, 2026
Homeಕರಾವಳಿಪುತ್ತೂರು: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆ ಚುರುಕು; ದರ್ಬೆಯ ಐಬಿಯಲ್ಲಿ ಕೊಲೆಗೆ ಸಹಕರಿಸಿದವರ ವಿಚಾರಣೆ                       ...

ಪುತ್ತೂರು: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆ ಚುರುಕು; ದರ್ಬೆಯ ಐಬಿಯಲ್ಲಿ ಕೊಲೆಗೆ ಸಹಕರಿಸಿದವರ ವಿಚಾರಣೆ                        

- Advertisement -
- Advertisement -

ಪುತ್ತೂರು: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ತನಿಖೆ ಚುರುಕುಗೊಳಿಸಿದ್ದು, ವಿವಿದೆಡೆ ಶಂಕಿತರಿಗೆ ಬಲೆ ಬೀಸಿದ್ದಾರೆ. ಈಗಾಗಲೇ ಪ್ರವೀಣ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಹತ್ತು ಮಂದಿಯನ್ನು ಬಂಧಿಸಿದ್ದು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇನ್ನು ಕೊಲೆಗೆ ಸಹಕರಿಸಿದವರನ್ನು ಪುತ್ತೂರಿನ ದರ್ಬೆ ನಿರೀಕ್ಷಣಾ ಮಂದಿರಕ್ಕೆ ಕರೆತಂದು ಎನ್ ಐಎ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!