Saturday, June 6, 2026
Homeಕರಾವಳಿಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ ಆರೋಪಿಗಳು ಶರಣಾಗದಿದ್ದರೆ ಮನೆ ಜಪ್ತಿ; ಸುಳ್ಯದಲ್ಲಿ ಧ್ವನಿ ವರ್ಧಕದ ಮೂಲಕ...

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ ಆರೋಪಿಗಳು ಶರಣಾಗದಿದ್ದರೆ ಮನೆ ಜಪ್ತಿ; ಸುಳ್ಯದಲ್ಲಿ ಧ್ವನಿ ವರ್ಧಕದ ಮೂಲಕ ಅನೌನ್ಸ್‌ ಮಾಡುತ್ತಿರುವ ಎನ್‌ಐಎ ಅಧಿಕಾರಿಗಳು

- Advertisement -
- Advertisement -

ಸುಳ್ಯ: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳು ಜೂ.30ರೊಳಗೆ ಶರಣಾಗದಿದ್ದರೆ ಅವರ ಮನೆಯನ್ನು ಜಪ್ತಿ ಮಾಡೋದಾಗಿ ಎನ್‌ಐಎ ಅಧಿಕಾರಿಗಳು ಸುಳ್ಯ ನಗರದಲ್ಲಿ ಸಾರ್ವಜನಿಕವಾಗಿ ಧ್ವನಿ ವರ್ಧಕದ ಮೂಲಕ ಎನ್‌ಐಎ ಅಧಿಕಾರಿಗಳು ಅನೌನ್ಸ್ ಮಾಡುತ್ತಿದ್ದಾರೆ

ಆರೋಪಿಗಳ ಸುಳಿವು ಕೊಟ್ಟಲ್ಲಿ ನಗದು ಬಹುಮಾನವನ್ನು ನೀಡಲಾಗುವುದು ಎಂದು ಸಾರ್ವಜನಿಕರಿಗೆ ತಿಳಿಸಲಾಗಿದೆ.

ಸುಳ್ಯದ ಕಲ್ಲುಮುಟ್ಲುನಲ್ಲಿ ವಾಸವಿದ್ದ ಆರೋಪಿ ಉಮ್ಮರ್ ಫಾರೂಕ್ ಮತ್ತು ಬೆಳ್ಳಾರೆಯ ಮುಸ್ತಫಾ ಮನೆಗೆ ಎನ್‌ಐಎ ಅಧಿಕಾರಿಗಳು ನೋಟಿಸ್‌ ಅಂಟಿಸಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!