Sunday, June 7, 2026
Homeಕರಾವಳಿದಕ್ಷಿಣಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ಎನ್ ಐಎ ದಾಳಿ ಪ್ರಕರಣ;ಪುತ್ತೂರಿನಲ್ಲಿ ನಾಲ್ವರನ್ನು ವಶಕ್ಕೆ ಪಡದ ಎನ್...

ದಕ್ಷಿಣಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ಎನ್ ಐಎ ದಾಳಿ ಪ್ರಕರಣ;ಪುತ್ತೂರಿನಲ್ಲಿ ನಾಲ್ವರನ್ನು ವಶಕ್ಕೆ ಪಡದ ಎನ್ ಐಎ ಅಧಿಕಾರಿಗಳು

- Advertisement -
- Advertisement -

ಪುತ್ತೂರು: ದಕ್ಷಿಣಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಎನ್ ಐಎ ಅಧಿಕಾರಿಗಳು ದಾಳಿ ಮಾಡಿದ್ದು, ಅದರಂತೆ ಪುತ್ತೂರಿನಲ್ಲಿ ನಾಲ್ವರನ್ನು ಎನ್ ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಮಹಮ್ಮದ್ ಹ್ಯಾರೀಸ್ ಕುಂಬ್ರ (32), ಸಜ್ಜದ್ ಹುಸೈನ್, ಕೋಡಿಂಬಾಡಿ (37), ಫೈಜಲ್ ಅಹಮ್ಮದ್, ತಾರಿಗುಡ್ಡೆ, ಸಂಶುದ್ಧೀನ್ ಕೂರ್ನಡ್ಕ ಎಂಬವರನ್ನು ವಶಕ್ಕೆ ಪಡೆಯಲಾಗಿದ್ದು, ಇವರಿಗೆ ಪಿಎಫ್ಐ ಲಿಂಕ್ ಸಾಧ್ಯತೆ ಇದೆ ಎನ್ನಲಾಗಿದೆ.

- Advertisement -

Latest News

error: Content is protected !!