Thursday, May 9, 2024
Homeಕರಾವಳಿಬಂಟ್ವಾಳ; ನಂದಾವರದಲ್ಲಿ ಎನ್ ಐ ಎ ಅಧಿಕಾರಿಗಳಿಂದ ದಾಳಿ

ಬಂಟ್ವಾಳ; ನಂದಾವರದಲ್ಲಿ ಎನ್ ಐ ಎ ಅಧಿಕಾರಿಗಳಿಂದ ದಾಳಿ

spot_img
- Advertisement -
- Advertisement -

ಬಂಟ್ವಾಳ: ಪಾಟ್ನಾ ಬಾಂಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಮ‌ೂಲದ ನಾಲ್ವರು ಆರೋಪಿಗಳ ಮನೆಗೆ ಎನ್.ಐ.ಎ ತಂಡ ದಾಳಿ ನಡೆಸಿದೆ.
ನಂದಾವರ ನಿವಾಸಿಗಳಾದ ಮಹಮ್ಮದ್ ಸಿನಾನ್, ಇಕ್ಬಾಲ್, ಸರ್ಪಾಜ್ ನವಾಜ್, ನೌಫಲ್ ಮನೆಗೆ ದಾಳಿ ನಡೆದಿದ್ದು, ಈ ಆರೋಪಿಗಳು ಪಾಟ್ನಾದ ಪ್ರಧಾನಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಭಯೋತ್ಪಾದಕರ ಜೊತೆ ಸಂಪರ್ಕ ಹೊಂದಿ ಹಣಕಾಸಿನ ನೆರವು ಒದಗಿಸಿದ್ದರು ಎನ್ನಲಾಗಿದೆ.
ಈ ಕೃತ್ಯಕ್ಕೆ ಸಂಬಂಧಿಸಿದಂತೆ ಭಯೋತ್ಪಾದಕರ ವಿವಿಧ ಖಾತೆಗಳಿಗೆ ಕೋಟ್ಯಾಂತರ ರೂಪಾಯಿ ಹಣದ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪ ಇವರ ಮೇಲಿದೆ ಎನ್ನಲಾಗಿದೆ.ಈ ಹಿನ್ನೆಲೆಯಲ್ಲಿ ಎನ್.ಐ.ಎ ತಂಡ ನಿನ್ನೆ ಸಂಜೆ ವೇಳೆ ದಾಳಿ ನಡೆದಿದೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!