Friday, June 5, 2026
Homeಕರಾವಳಿಮಂಗಳೂರುಬೆಳ್ತಂಗಡಿ; ನಿಡಿಗಲ್ ಕಿಂಡಿ ಅಣೆಕಟ್ಟಿನ ಹಲಗೆ ತೆರವು

ಬೆಳ್ತಂಗಡಿ; ನಿಡಿಗಲ್ ಕಿಂಡಿ ಅಣೆಕಟ್ಟಿನ ಹಲಗೆ ತೆರವು

- Advertisement -
- Advertisement -

ಬೆಳ್ತಂಗಡಿ; ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂಗ ಭಾರೀ ಮಳೆಯಾಗುತ್ತಿದ್ದು ಬಹುತೇಕ ನದಿಗಳು ತುಂಬಿ ಹರಿಯುತ್ತಿವೆ. ಮಳೆಗಾಲಕ್ಕಿಂತ ಮುಂಚೆನೇ ಮಳೆ ಆರಂಭವಾಗಿರೋದರಿಂದ ಬೆಳ್ತಂಗಡಿ ತಾಲೂಕಿನಲ್ಲಿರುವ ನಿಡಿಗಲ್ ಕಿಂಡಿ ಅಣೆಕಟ್ಟಿನ ಹಲಗೆಯ ಹಲಗೆ ತೆರವು ಕಾರ್ಯ ನಡೆಯುತ್ತಿದೆ.

ತಾಲೂಕಿನಲ್ಲಿ 73 ಕಿಂಡಿ ಆಣೆಕಟ್ಟುಗಳಿದ್ದು ಮಳೆಗಾಲಕ್ಕಿಂತ ಮುಂಚಿತವಾಗಿ ಹಲಗೆ ಇರುವ ಆಣೆಕಟ್ಟುಗಳ ಹಲಗೆ ತೆರವು ಗೊಳಿಸುವ ಕಾರ್ಯ ನಡೆಯುತ್ತಿದೆ.

- Advertisement -

Latest News

error: Content is protected !!