Wednesday, July 15, 2026
Homeಕರಾವಳಿಧರ್ಮಸ್ಥಳ: ನಿಡ್ಲೆಯ 34 ವರ್ಷದ ವ್ಯಕ್ತಿಗೆ ಕೊರೋನಾ ಪಾಸಿಟಿವ್

ಧರ್ಮಸ್ಥಳ: ನಿಡ್ಲೆಯ 34 ವರ್ಷದ ವ್ಯಕ್ತಿಗೆ ಕೊರೋನಾ ಪಾಸಿಟಿವ್

- Advertisement -
- Advertisement -

ಧರ್ಮಸ್ಥಳ: ಬೆಳ್ತಂಗಡಿ ತಾಲೂಕಿನ ನಿಡ್ಲೆ ನಿವಾಸಿ 34 ವರ್ಷದ ಗಂಡಸಿಗೆ ಕೊರೊನಾ ಪಾಸಿಟಿವ್ ಎಂದು ವರದಿ ಬಂದಿದೆ. ಇವರಿಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಒಟ್ಟು ಐದು ಜ‌ನ ಕೊರೋನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಳ್ತಂಗಡಿ ತಾಲೂಕಿನಲ್ಲಿ ಈವರೆಗೆ ಒಟ್ಟು 59 ಕೊರೊನಾ ಪ್ರಕರಣ ಪತ್ತೆಯಾಗಿದೆ.

- Advertisement -

Latest News

error: Content is protected !!