Wednesday, June 24, 2026
Homeಕರಾವಳಿಮಂಗಳೂರುಬೆಳ್ತಂಗಡಿ; ನಿಡ್ಲೆ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸವರ್ಗ ಕಾರ್ಯಕ್ರಮ

ಬೆಳ್ತಂಗಡಿ; ನಿಡ್ಲೆ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸವರ್ಗ ಕಾರ್ಯಕ್ರಮ

- Advertisement -
- Advertisement -

ಬೆಳ್ತಂಗಡಿ;  ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 09 ರಂದು ನಡೆದ ನಿಡ್ಲೆ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಸಭೆಯಲ ಕಾರ್ಯಕ್ರಮವನ್ನು ಪಕ್ಷದ ಹಿರಿಯ ಕಾರ್ಯಕರ್ತರಾದ ಬದ್ರಾಯ ಗೌಡ ರವರು ಉದ್ಘಾಟಿಸಿದರು, ಅಭ್ಯಾಸ ವರ್ಗ ಪ್ರಮುಖ್, ಮಂಡಲ ಉಪಾಧ್ಯಕ್ಷರಾದ ಕೊರಗಪ್ಪ ಗೌಡ ಚಾರ್ಮಾಡಿ ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಪಾಲ್ಗೊಂಡು ಕಾರ್ಯಕರ್ತರೊಂದಿಗೆ ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ವಿಸ್ತ್ರುತವಾಗಿ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ನಂದಕುಮಾರ್, ಮಂಡಲ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಯೋಗೀಶ್ ಆಳoಬಿಲ,ವೃಷಾoಕ್ ಖಾದಿಲ್ಕರ್ ಬೈಠಕ್ ನೀಡಿದರು, ಜಿಲ್ಲಾ ಉಪಾಧ್ಯಕ್ಷರಾದ ಜಯಂತ್ ಕೋಟ್ಯಾನ್,ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು, ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಹರೀಶ್ ಕೆ. ಬಿ ಕೊಯಿಲ, ನಿಡ್ಲೆ ಶಕ್ತಿ ಕೇಂದ್ರ ಪ್ರಮುಖ್ನವೀನ್, ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷರು ಹಾಗೂ ನಿಡ್ಲೆ ಶಕ್ತಿಕೇಂದ್ರ ಪ್ರಭಾರಿ ಧನಂಜಯ ಗೌಡ, ನಿಡ್ಲೆ ಪಂಚಾಯತ್ ಅಧ್ಯಕ್ಷರಾದ  ಶ್ರೀಮತಿ ಶ್ಯಾಮಲ ಹಾಗೂ ಅನ್ಯನ್ಯ ಜವಾಬ್ದಾರಿ ಪಕ್ಷದ ಪ್ರಮುಖರು,  ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Latest News

error: Content is protected !!