Saturday, May 4, 2024
Homeಕರಾವಳಿಮಂಗಳೂರಿನಲ್ಲಿ ಆಗಸ್ಟ್ 30ರವರೆಗೆ, ವೀಕೆಂಡ್ ಹಾಗೂ ನೈಟ್ ಕರ್ಫ್ಯೂ ಮುಂದುವರಿಕೆ

ಮಂಗಳೂರಿನಲ್ಲಿ ಆಗಸ್ಟ್ 30ರವರೆಗೆ, ವೀಕೆಂಡ್ ಹಾಗೂ ನೈಟ್ ಕರ್ಫ್ಯೂ ಮುಂದುವರಿಕೆ

spot_img
- Advertisement -
- Advertisement -

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣದಲ್ಲಿ ಯಾವುದೇ ಇಳಿಕೆ ಕಂಡು ಬಾರದ ಹಿನ್ನಲೆ ಆಗಸ್ಟ್ 30 ರ ತನಕ ಜಿಲ್ಲೆಯಲ್ಲಿ ವೀಕೆಂಡ್ ಹಾಗೂ ನೈಟ್ ಕರ್ಪ್ಯೂ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.


ಅಲ್ಲದೆ ಜಿಲ್ಲೆಯಲ್ಲಿ ಎಲ್ಲಾ ಪಬ್, ಬಾರ್ ಮತ್ತು ರೆಸ್ಟೋರಂಟ್ ಗಳು ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 7 ರತನಕ ತೆರೆಯಲು ಅವಕಾಶ ನೀಡಲಾಗಿದೆ. ರಾತ್ರಿ 9ರಿಂದ ಬೆಳಗ್ಗೆ 6ರ ತನಕ ರಾತ್ರಿ ಕರ್ಪ್ಯೂ ಜಾರಿಯಲ್ಲಿರುತ್ತದೆ. ವಾರಾಂತ್ಯ ಕರ್ಫ್ಯೂ ಆಗಸ್ಟ್ 30ರ ತನಕ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ಉಳಿದಂತೆ ಈ ಹಿಂದಿನ ಆದೇಶಗಳೇ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!