Monday, August 31, 2026
Homeಕರಾವಳಿಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದ ನಿಖಿಲ್ ಕುಮಾರಸ್ವಾಮಿ ದಂಪತಿ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದ ನಿಖಿಲ್ ಕುಮಾರಸ್ವಾಮಿ ದಂಪತಿ

- Advertisement -
- Advertisement -

ಬೆಳ್ತಂಗಡಿ : ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ  ನಿಖಿಲ್ ಕುಮಾರಸ್ವಾಮಿ ಮತ್ತು ಪತ್ನಿ ರೇವತಿ ಹಾಗೂ ಮಗ ಅವ್ಯಾನ್ ದೇವ್ ಸೆ.23 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ  ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದವನ್ನು ಪಡೆದರು. ಬಳಿಕ  ಶ್ರೀ ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

- Advertisement -

Latest News

error: Content is protected !!